ಆ ಕಾರಣಕ್ಕೆ ಹೆಡ್ ಕಾನ್ಸಟೇಬಲ್ ಆತ್ಮಹತ್ಯೆ

Webdunia
ಶನಿವಾರ, 13 ಜೂನ್ 2020 (20:15 IST)
ಹೆಡ್ ಕಾನ್ಸಟೇಬಲ್ ವೊಬ್ಬರು ಪೊಲೀಸ್ ವಸತಿ ಗೃಹದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಲಬುರಗಿಯಲ್ಲಿ ಘಟನೆ ನಡೆದಿದ್ದು, ರೋಜಾ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ರ ಜೀಪ್ ಚಾಲಕನಾಗಿದ್ದ ಮಲ್ಲಿನಾಥ ಬಿರಾದಾರ (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಜೆ ಮೇಲಿದ್ದ ಮಲ್ಲಿನಾಥ ಬಿರಾದಾರ ಪೊಲೀಸ್ ವಸತಿ ಗೃಹದಲ್ಲಿ ನೇಣಿಗೆ ಶರಣಾಗಿದ್ದಾರೆ. ಇವರ ಪತ್ನಿಯೂ ಪೊಲೀಸ್ ಕಾನ್ಸಟೇಬಲ್ ಆಗಿದ್ದಾರೆ.

ಹೆಡ್ ಕಾನ್ಸಟೇಬಲ್ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸ್ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶದಲ್ಲಿ ವೈಟ್ ಕಾಲರ್ ಭಯೋತ್ಪಾದನೆ ಆತಂಕಕಾರಿಯಾಗಿದೆ: ರಾಜನಾಥ್ ಸಿಂಗ್

ಕೋಗಿಲು ಲೇಜೌಟ್‌ ನಿವಾಸಿಗಳನ್ನು ಪ್ರಶ್ನಿಸಿದ ಎಸ್ಆರ್ ವಿಶ್ವನಾಥ್, Video

ಬಳ್ಳಾರಿ ಶೂಟೌಟ್ ಪ್ರಕರಣ ಬೆನ್ನಲ್ಲೇ ದೇವರ ಮೊರೆ ಹೋದ ಜನಾರ್ದನ ರೆಡ್ಡಿ ಪತ್ನಿ

6ರ ಬಾಲಕಿ ಮೇಲೆ ಗ್ಯಾಂಗ್ ರೇಪ್, ಸಾಕ್ಷ್ಯ ನಾಶಕ್ಕೆ ಪಾಪಿಗಳು ಮಾಡಿದ ಕೃತ್ಯಕ್ಕೆ ಲಕ್ನೋ ಶಾಕ್

ಕಲಬುರಗಿ ಕಾರಾಗೃಹದಲ್ಲಿನ ಕೈದಿಗಳ ಅಕ್ರಮ ಚಟುವಟಿಕೆ, ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments