Daily Horoscope
✕

ಆ್ಯಂಬುಲೆನ್ಸ್, ಟೆಂಪೋ ನಡುವೆ ಮುಖಾಮಖಿ ಡಿಕ್ಕಿ

Webdunia
ಗುರುವಾರ, 16 ಫೆಬ್ರವರಿ 2023 (13:45 IST)
ಆ್ಯಂಬುಲೆನ್ಸ್, ಟೆಂಪೋ ನಡುವೆ ಮುಖಾಮಖಿ ಡಿಕ್ಕಿಯಾಗಿದ್ದು, ಟೆಂಪೋದಲ್ಲಿದ್ದ 8ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಹುಬ್ಬಳ್ಳಿಯ ದೇಶಪಾಂಡೆ ನಗರದ ಬಳಿ ಘಟನೆ ನಡೆದಿದೆ. ಯಲ್ಲಮ್ಮ ಗುಡ್ಡದಿಂದ ರಾಣೆಬೆನ್ನೂರಿಗೆ ಹೊರಟಿದ್ದ ಟೆಂಪೋ ಹಾಗೂ ಗದಗ್​ನಿಂದ ಕಿಮ್ಸ್​ಗೆ ಬರುತ್ತಿದ್ದ ಆ್ಯಂಬುಲೆನ್ಸ್​​ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಣ‍್ಮುಚ್ಚಿ ತೆರೆಯುವಷ್ಟರಲ್ಲಿ ಈ ಖದೀಮ ಅಂಗಡಿಯಲ್ಲಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಬೆಂಗಳೂರಿನಲ್ಲಿ ಇಂದು ಚಿನ್ನದ ದರದಲ್ಲಿ ದಿಢೀರ್ ಇಳಿಕೆ

ಆಲೂಗಡ್ಡೆಯಿಂದ ಚಿನ್ನ ತೆಗಿಯೋದು ಹೇಗೆಂದು ರೈತರಿಗೆ ಯಾರೂ ಹೇಳಿಕೊಡಬೇಕಾಗಿಲ್ಲ: ರಾಹುಲ್ ಟ್ರೋಲ್ ಮಾಡಿದ ಮೋದಿ

ಎಸ್ಐಅರ್ ಸರಿಯಾಗಿದೆ ಎಂದು ವಿವಾದವಾಗುತ್ತಿದ್ದಂತೇ ಹಾಗಲ್ಲ ಹೀಗೆ ಹೇಳಿದ್ದು ಸತೀಶ್ ಜಾರಕಿಹೊಳಿ

ಅರ್ನಬ್ ಸೈಕ್ಲೋನ್ ಗೂ ಜಗ್ಗಲಿಲ್ಲ: ಪುರಿ ಜಗನ್ನಾಥ ಸ್ವಾಮಿ ಗೋಪುರದಲ್ಲಿ ನಡೆದ ವಿಸ್ಮಯಕ್ಕೆ ಭಕ್ತರು ಶಾಕ್ Video

ಮುಂದಿನ ಸುದ್ದಿ
Show comments