Daily Horoscope
✕

ಶಾಲೆಯಲ್ಲೇ ನೇಣು ಬಿಗಿದುಕೊಂಡ ಹೆಡ್ ಮಾಸ್ಟರ್

Webdunia
ಬುಧವಾರ, 7 ಆಗಸ್ಟ್ 2019 (16:56 IST)
ಹೆಡ್ ಮಾಸ್ಟರ್ ರೊಬ್ಬು ಶಾಲೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ರೆಸಿಡೆನ್ಸಿ ಸರ್ಕಾರಿ ಶಾಲೆಯಲ್ಲಿ ಘಟನೆ ನಡೆದಿದೆ.  

ಹೆಡ್ ಮಾಸ್ಟರ್ ಆತ್ಮಹತ್ಯೆಗೆ ಕಾರಣ ಕಾರಣ ತಿಳಿದು ಬಂದಿಲ್ಲ.

ಗಂಗಣ್ಣ (53)  ನೇಣು ಬಿಗಿದ ರೀತಿಯಲ್ಲಿ ಸಾವನ್ನಪ್ಪಿರುವ ಹೆಡ್ ಮಾಸ್ಟರ್ ಆಗಿದ್ದಾರೆ.

ಗೌರಿಬಿದನೂರು ಪೊಲೀಸ್ ಠಾಣೆ ಪಕ್ಕದಲ್ಲೇ ಇರುವ ರೆಸಿಡೆನ್ಸಿ ಶಾಲೆಯಲ್ಲಿ  ಬೆಳಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಯಸ್ಸು ಗಟ್ಟಿಯಿತ್ತು ಅದಕ್ಕೇ ಬದುಕಿಕೊಂಡ ಯುವತಿ: ಟ್ರಕ್ ಬಂಪರ್ ಹಿಡಿದು ನೇತಾಡಿದ ವಿಡಿಯೋ ವೈರಲ್

ಅರೆಸ್ಟ್ ಮಾಡ್ರೋ ನನ್ನ… ವಿಮಾನದಲ್ಲೇ ಪೊಲೀಸರು, ಅಭಿಜಿತ್ ದೀಪ್ಕೆ ನಡುವೆ ಹೈಡ್ರಾಮಾ Video

ಮುಂದಿನ ಸುದ್ದಿ
Show comments