ಮಕ್ಕಳಿಂದ ಮನೆಕೆಲಸ ಮಾಡಿಸಿಕೊಂಡ ಮುಖ್ಯಶಿಕ್ಷಕಿ

Webdunia
ಮಂಗಳವಾರ, 7 ಆಗಸ್ಟ್ 2018 (15:45 IST)
ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು, ಶಿಕ್ಷಕರು ಕಾನೂನು ಬಾಹಿರವಾಗಿ ತಮ್ಮ ತಮ್ಮ ಮನೆ ಕೆಲಸಕ್ಕೆ ಬಳಸಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೊಸಳ್ಳಿ ಗ್ರಾಮದ ಸರ್ಕಾರಿ ಶಾಲಾ ಶಿಕ್ಷಕರಿಂದ ಕೃತ್ಯ ನಡೆದಿದೆ.
ಶಾಲೆಯ ಮುಖ್ಯೋಪಾಧ್ಯಾಯಿನಿ ಮೋನಮ್ಮ ಹಾಗೂ ದೈಹಿಕ ಶಿಕ್ಷಕ ಚಂದ್ರಶೇಖರ್​  ಮಕ್ಕಳನ್ನು ತಮ್ಮ ಮನೆ ಕೆಲಸಕ್ಕೆ ಹಚ್ಚಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಮನೆ ಕೆಲಸ, ಬಟ್ಟೆ, ಪಾತ್ರೆ ತೊಳೆಯುವ  ಮಕ್ಕಳು ಶಿಕ್ಷಕರ ಮನೆಯಲ್ಲಿ ಕೆಲಸ ಮಾಡುತ್ತಿರುವದನ್ನು ಗಮನಿಸಿದ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಲಕರೆಲ್ಲ ಶಿಕ್ಷಕರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.  ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತು ಶಿಕ್ಷಕರ ವಿರುದ್ಧ ಕ್ರಮ ಕೈಗೊಂಡಿಲ್ಲ. ಹೀಗಾಗಿ ಪಾಲಕರ, ಪೋಷಕರ ಆಕ್ರೋಶ ಹೆಚ್ಚುತ್ತಿದೆ.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮಕ್ಕಳ ಸುರಕ್ಷತೆಗಾಗಿ ಬೆಳ್ಳಂಬೆಳ್ಳಗ್ಗೆ ಡ್ಯೂಟಿಗಿಳಿದ ಖಾಕಿ, ಸಿಕ್ಕಿಬಿದ್ದವರಾರು ಗೊತ್ತಾ

ಇದೆಲ್ಲಾ ಕಾಂಗ್ರೆಸ್‌ನವರ ರಾಜಕೀಯ ನಾಟಕ: ಎಚ್‌ಡಿ ಕುಮಾರಸ್ವಾಮಿ

ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಕೊಡಿ, ಶಬರಿಮಲೆ ಚಿನ್ನ ಕಳವು ತನಿಖೆ, ಮೋದಿ

ಮುಂದಿನ ಸುದ್ದಿ
Show comments