Daily Horoscope

Select Your Language

Notifications

webdunia
webdunia
webdunia
webdunia

ಆರೋಗ್ಯ ಸಚಿವರ ಆರೋಗ್ಯದಲ್ಲಿ ಏರುಪೇರು ..!!

Crime
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್  ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ.
ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಅನಾರೋಗ್ಯ ಹಿನ್ನೆಲೆಯಲ್ಲಿ ವೈದ್ಯರು ಕೆಲ ದಿನಗಳ ವಿಶ್ರಾಂತಿಗೆ ಸೂಚಿಸಿದ್ದಾರೆ. ಈ ಕಾರಣಕ್ಕಾಗಿ ಸದನದ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವುದಕ್ಕೆ ವಿಷಾದವಿದೆ. ಆದಷ್ಟು ಶೀಘ್ರದಲ್ಲೇ ಕರ್ತವ್ಯಕ್ಕೆ ಹಾಜರಾಗುತ್ತೇನೆ. ನಿಮ್ಮ ಹಾರೈಕೆ ಇರಲಿ ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಗೆ ಟಾಂಗ್ ಕೊಟ್ಟ ಸಿದ್ದರಾಮಯ್ಯ ಬಿಜೆಪಿ ನಾಯಕ ಕಾಂಗ್ರೆಸ್ ಸೇರ್ಪಡೆ