Webdunia - Bharat's app for daily news and videos

Install App

ಗ್ರಾಮಸ್ಥರ ಮಾತಿಗೆ ಯಾಕೆ ಕಿವಿಗೊಡಲ್ಲ: ಸಚಿವರ ಕಿಡಿ

Webdunia
ಭಾನುವಾರ, 19 ಮಾರ್ಚ್ 2017 (15:26 IST)
ಜಿಲ್ಲೆಯ ಸಕಲೇಶ್‌ಪುರದ ಬಾಳ್ಳುಪೇಟೆ ಗ್ರಾಮದ ಆಸ್ಪತ್ರೆ ಹದಗೆಟ್ಟಿದೆ ಎನ್ನುವ ಗ್ರಾಮಸ್ಥರ ಮಾತಿಗೆ ಯಾಕೆ ಕಿವಿಗೊಡುವುದಿಲ್ಲ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
 
ಖಾಸಗಿ ವಾಹಿನಿಯೊಂದು ನಡೆಸುತ್ತಿರುವ ಹಲೋ ಮಿನಿಸ್ಟರ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಆರೋಗ್ಯ ಸಚಿವ ರಮೇಶ್ ಕುಮಾರ್, ಡನತೆಯ ಕರೆಗಳಿಗೆ ಉತ್ತರಿಸುತ್ತಿದ್ದರು.   
 
ಬಾಳ್ಳುಪೇಟೆಯಲ್ಲಿ ಆಸ್ಪತ್ರೆಯಲ್ಲಿ ಸಂಜೆಯಾದರೆ ಆಸ್ಪತ್ರೆಯಲ್ಲಿ ವೈದ್ಯರು ಇರುವುದಿಲ್ಲ. ಆಸ್ಪತ್ರೆ ಅವ್ಯವಸ್ಥೆಯ ತಾಣವಾಗಿದ್ದರೂ ಜಿಲ್ಲಾ ಆರೋಗ್ಯ ಅಧಿಕಾರಿ ಏನು ಮಾಡುತ್ತಿದ್ದಾರೆ. ಕೂಡಲೇ ಅವ್ಯವಸ್ಥೆಯನ್ನು ಸರಿಪಡಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
  
ರಾತ್ರಿ ಹೊತ್ತಿನಲ್ಲಿ ವೈದ್ಯರು ಆಸ್ಪತ್ರೆಯಲ್ಲಿ ಉಪಸ್ಥಿತರಿರುವುದು ಕಡ್ಡಾಯ. ರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮಕೈಗೊಳ್ಳಿ ಎಂದು ಜಿಲ್ಲಾ ಆರೋಗ್ಯ ಅಧಿಕಾರಿಗೆ ಸಚಿವ ರಮೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments