Daily Horoscope
✕

ಜೆಡಿಎಸ್-ಬಿಜೆಪಿ ಪಾದಯಾತ್ರೆ ವೇಳೆ ಹೃದಯಾಘಾತ: ಬಿಜೆಪಿ ಕಾರ್ಯಕರ್ತೆ ಸಾವು

Sampriya
ಸೋಮವಾರ, 5 ಆಗಸ್ಟ್ 2024 (15:31 IST)
ಬೆಂಗಳೂರು: ಮುಡಾ ಹಗರಣ ವಿರುದ್ಧ ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಮಹಿಳೆಯೊಬ್ಬರಿಗೆ ಹೃದಯಾಘಾವಾಗಿ ಕೊನೆಯುಸಿರೆಳೆದಿರುವ ಘಟನೆ ಇಂದು ನಡೆದಿದೆ.

ಮೃತ ಮಹಿಳೆಯನ್ನು ಬಸವನಗುಡಿಯ ಗೌರಮ್ಮ ಎಂದು ಗುರುತಿಸಲಾಗಿದೆ. ಬಹಿರಂಗ ಸಭೆಗೂ ಮುನ್ನ ನಡೆದು ಬರುತ್ತಿರುವಾಗ ಗೌರಮ್ಮ ಅವರಿಗೆ ಹೃದಯಾಘಾತವಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಇನ್ನೂ ಭಾಷಣ ಮಧ್ಯೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ತೆರಳಿ ಗೌರಮ್ಮ ಅವರ ಅಂತಿಮ ದರ್ಶನ ಪಡೆದಿದ್ದಾರೆ.

ವಾಲ್ಮೀಕಿ ಹಗರಣ ಹಾಗೂ ಮುಡಾ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿದ್ದು, ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಿವಿಧ ಜಿಲ್ಲೆಗಳಲ್ಲಿ ಬಿಸಿಲು, ಕೆಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments