Select Your Language

Notifications

webdunia
webdunia
webdunia
webdunia

ಕೆಲಸಕ್ಕೆ ತೆರಳುವಾಗ ಮಾರ್ಗ ಮಧ್ಯದಲ್ಲಿ ಇಂಜಿನಿಯರ್ ಸಾವು

Crime
ಕಾರು ಚಲಾಯಿಸುತ್ತಿರುವಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೀಡಾಗಿ ಸಾವಿಗೀಡಾಗಿದ್ದು, ಕಾರು ಹೊಲಕ್ಕೆ ನುಗ್ಗಿ ನಿಂತಿದೆ. ಧಾರವಾಡ ಜಿಲ್ಲೆಯಲ್ಲಿ ಇಂಥದ್ದೊಂದು ಅಪಘಾತ ಸಂಭವಿಸಿದೆ.
 
ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕರ್ಲವಾಡ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಕರ್ತವ್ಯದ‌ ಮೇಲೆ ಹುಬ್ಬಳ್ಳಿಯಿಂದ ನವಲಗುಂದಗೆ ಹೊರಟಿದ್ದರು. ಮಾರ್ಗಮಧ್ಯೆ ಹೃದಯಾಘಾತಕ್ಕೀಡಾಗಿದ್ದು, ಕಾರು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹೊಲಕ್ಕೆ ನುಗ್ಗಿದೆ. ಇಂಜಿನಿಯರ್ ಕಾರಿನಲ್ಲೇ ಸಾವಿಗೀಡಾಗಿದ್ದರು. ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಿ.ಎಸ್.ಐ. ನೇಮಕಾತಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಆಪ್ತ ಅರೆಸ್ಟ್