Select Your Language

Notifications

webdunia
webdunia
webdunia
webdunia

ಭಾರೀ ಚಳಿ, ಜನರಿಗೆ ಅನಾರೋಗ್ಯ

Heavy cold
bangalore , ಸೋಮವಾರ, 12 ಡಿಸೆಂಬರ್ 2022 (19:00 IST)
ಚಂಡಮಾರುತ ಎಫೆಕ್ಟ್‌ನಿಂದ ತಾಪಮಾನ ಬದಲಾಗಿರುವುದು ರಾಜ್ಯದ ಜನರ ಆರೋಗ್ಯದ ಮೇಲೆ ಪ್ರಭಾವ ಬೀರಿದೆ ಎಂದು ವರದಿಯಾಗಿದೆ. ಶೀತ, ಕೆಮ್ಮು, ಜ್ವರದ ರೋಗ ಲಕ್ಷಣಗಳು ಹೆಚ್ಚಾಗಿವೆ ಎಂದು ತಜ್ಞರು ಹೇಳಿದ್ದಾರೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುವವರ ಸಂಖ್ಯೆಯಲ್ಲಿ ಹೆಚ್ಚಾಗಿದೆ ಎಂದು ಹೇಳಲಾಗಿದ್ದು, ಮಕ್ಕಳ ಆರೋಗ್ಯದ ಬಗ್ಗೆ ಜಾಗರೂಕರಾಗಿದ್ದು ಮುಂಜಾಗೃತಾ ಕ್ರಮ ತೆಗೆದುಕೊಳ್ಳುವುದು ಉತ್ತಮ. ಕೆಲದಿನಗಳಲ್ಲಿ ಇದು ಸಹಜ ಸ್ಥಿತಿಗೆ ಬರಲಿದ್ದು ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಲ್ಲ