Webdunia - Bharat's app for daily news and videos

Install App

ಚಿಂತಾಮಣಿ ಗ್ಯಾಸ್ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ: 900 ಸಿಲಿಂಡರ್‌ ಸ್ಫೋಟ

Webdunia
ಸೋಮವಾರ, 26 ಡಿಸೆಂಬರ್ 2016 (09:17 IST)
ಎಚ್‌ಪಿ ಗ್ಯಾಸ್ ಗೋದಾಮಿನಲ್ಲಿ ಭಾರಿ ಬೆಂಕಿ ಅನಾಹುತ ಸಂಭವಿಸಿದ್ದು, ನೂರಾರು ಸಿಲಿಂಡರ್‌ಗಳು ಸ್ಫೋಟಗೊಂಡ ಪರಿಣಾಮ ಮೂರು ಲಾರಿ ಸೇರಿದಂತೆ ನೂರಾರು ಮಿನಿ ಟೆಂಪೋಗಳು ಬೆಂಕಿಗಾಹುತಿಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ.
ಚಿಂತಾಮಣಿಯ ಹೊರವಲಯದ ಬಾಗೇಪಲ್ಲಿ ರಸ್ತೆಯಲ್ಲಿರುವ ಎಸ್‌ಎಲ್‌ಎಸ್ ಗ್ಯಾಸ್ ಏಜೆನ್ಸಿಗೆ ಸೇರಿದ್ದ ಗೋದಾಮಿನಲ್ಲಿ ಘಟನೆ ನಡೆದಿದ್ದು, ಎಚ್‌ಪಿ ಗ್ಯಾಸ್ ಕಂಪೆನಿಗೆ ಸೇರಿದ್ದ ನೂರಾರು ಸಿಲಿಂಡರ್‌ಗಳು ಸ್ಫೋಟಗೊಂಡಿವೆ.  
 
ನಿನ್ನೆ ತಡರಾತ್ರಿ 1 ಘಂಟೆ ಸುಮಾರಿಗೆ ಈ ದುರಘಟನೆ ನಡೆದಿದೆ. ಸುದ್ದಿ ತಿಳಿದ ತಕ್ಷಣವೇ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments