Webdunia - Bharat's app for daily news and videos

Install App

ಬೆಟ್ಟದಲ್ಲಿ ಭಾರಿ ಅಗ್ನಿ ದುರಂತ

Webdunia
ಶನಿವಾರ, 19 ಜನವರಿ 2019 (19:25 IST)
ಬೆಟ್ಟವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬುರಡುಗುಂಟೆ ಗ್ರಾಮದಲ್ಲಿ ಘಟನೆ ನಡೆದಿದೆ. ಆಂಜನೇಯಸ್ವಾಮಿ ಬೆಟ್ಟದಲ್ಲಿ ಕಾಣಿಸಿಕೊಂಡ ಬೆಂಕಿ ಬೆಟ್ಟಕ್ಕೆ ವ್ಯಾಪಿಸಿಕೊಂಡಿದೆ. ಬುರುಡುಗುಂಟೆ ಗ್ರಾಮದ ಹೊರವಲಯದ ಉರಬೆಟ್ಟದಲ್ಲಿ ಅಗ್ನಿಯ ಜ್ವಾಲೆ ಹರಡಿಕೊಂಡಿದೆ. ಇಡೀ ಬೆಟ್ಟವನ್ನು ಆಕ್ರಮಿಸಿದ ಅಗ್ನಿ ಜ್ವಾಲೆಗೆ ಗ್ರಾಮಸ್ಥರು ಭಯಭೀತಿಗೊಂಡಿದ್ದಾರೆ.  

ಬೆಂಕಿಯನ್ನು ನಂದಿಸುವಲ್ಲಿ ಗ್ರಾಮಸ್ಥರು ಹರಸಾಹಸ ನಡೆಸುತ್ತಿದ್ದಾರೆ. ಬೆಟ್ಟದ ತಪ್ಪಲಿನಲ್ಲಿರುವ ಗ್ರಾಮಗಳಿಗೆ ಬೆಂಕಿ ಜ್ವಾಲೆ ಪಸರಿಸುವ ಶಂಕೆ ವ್ಯಕ್ತವಾಗಿದೆ.

ಸುತ್ತಮುತ್ತಲಿನ ಗ್ರಾಮಸ್ಥರೆಲ್ಲರೂ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ. ಅಗ್ನಿ ಅವಘಡಕ್ಕೆ ಇನ್ನೂ ಕಾರಣ ತಿಳಿದುಬಂದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments