Daily Horoscope
✕

ಕರಾವಳಿಯಲ್ಲಿ ಮತ್ತೆ ಭಾರೀ ಮಳೆ ಮುನ್ಸೂಚನೆ: ರಾಜ್ಯ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Sampriya
ಶನಿವಾರ, 4 ಅಕ್ಟೋಬರ್ 2025 (10:23 IST)
Photo Credit X
ಬೆಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ. ರಾಜ್ಯದ 11 ಜಿಲ್ಲೆಗಳಿಗೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

ರಾಜ್ಯದಲ್ಲಿ ಇನ್ನೂ 2 ದಿನ ಮಳೆ ಅಬ್ಬರ ಇರಲಿದೆ.  ಗುಡುಗು, ಗಾಳಿ ಸಹಿತ ಮಳೆಯಾಗಲಿದೆ. ಬೀದರ್ ,ಕಲಬುರ್ಗಿ, ಯಾದಗಿರಿ ,ರಾಯಚೂರು, ಬೆಳಗಾವಿ, ಕೋಲಾರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಇದೆ. 

ನಾಳೆಯಿಂದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ , ಬೀದರ್, ಕಲ್ಬುರ್ಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ.

ಅಕ್ಟೋಬರ್ 6 ರಿಂದ ರಾಜ್ಯದಾದ್ಯಂತ ಮಳೆ ಕ್ಷೀಣಿಸಲಿದ್ದು, ಅಲರ್ಟ್ ನೀಡಿಲ್ಲ. ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಂದಲ್ಲ ಒಂದು ಕಡೆ ಲಘು ಮಳೆಯಾಗುವ ಸಾಧ್ಯತೆ ಇದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಡು ರಸ್ತೆಯಲ್ಲಿ ಒಬ್ಬಾತ ಕೊಚ್ಚಿ ಕೊಲೆ ಮಾಡುತ್ತಿದ್ದರೆ ಸಿನಿಮಾದಂತೆ ನೋಡುತ್ತಿದ್ದ ಜನ: ಭೀಕರ Video ವೈರಲ್

ಯುಪಿಎ ಅವಧಿಯಲ್ಲಿ ಮೋದಿ ಜೈಲಿಗೆ ಹೋಗಬೇಕಿತ್ತು, ಕಾಂಗ್ರೆಸ್ ನವರೇ ತಡೆದರು, ಅದಕ್ಕೇ ಈಗ ಅನುಭವಿಸ್ತಿದ್ದೀವಿ: ವೀರಪ್ಪ ಮೊಯಿಲಿ Video

ಜಾಗತಿಕ ಧಾರ್ಮಿಕ ಜನಸಂಖ್ಯೆಯಲ್ಲಿ ಭಾರಿ ಬದಲಾವಣೆ: 2035ಕ್ಕೆ ನಂಬರ್ 1 ಸ್ಥಾನಕ್ಕೇರಲಿದೆ ಇಸ್ಲಾಂ

ದೆಹಲಿ ವಿಮಾನ ನಿಲ್ದಾಣದಲ್ಲಿ ದಾಖಲೆಯಿಲ್ಲದೇ ನುಗ್ಗಲು ಯತ್ನಿಸಿದ ವ್ಯಕ್ತಿ: ಮಿಂಚಿನ ವೇಗದಲ್ಲಿ ಲಾಕ್ ಮಾಡಿದ ಸಿಐಎಸ್ಎಫ್ ಸಿಬ್ಬಂದಿ Video

ಮುಂದಿನ ಸುದ್ದಿ
Show comments