ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ: ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Sampriya
ಗುರುವಾರ, 24 ಜುಲೈ 2025 (19:43 IST)
ಬೆಂಗಳೂರು: ಜುಲೈ 30ರ ವರೆಗೆ ವ್ಯಾಪಕವಾಗಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಜುಲೈ 28ರ ವರೆಗೆ ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಕಡೆ ಅತೀ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಜುಲೈ 26ರ ವರೆಗೆ ಈ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಜುಲೈ 27 ಹಾಗೂ 28ರಂದು ಹಳದಿ ಅಲರ್ಟ್‌ ಘೊಷಿಸಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಕಡೆ ಅತೀ ಭಾರಿ ಮಳೆಯಾಗುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಜುಲೈ 26ರ ವರೆಗೆ ಆರೆಂಜ್‌, ಜುಲೈ 27ರಂದು ಹಳದಿ ಅಲರ್ಟ್‌ ಘೋಷಿಸಲಾಗಿದೆ.

ಕರ್ನಾಟಕ ಕರಾವಳಿಯಲ್ಲಿ ಹಾಗೂ ಕರಾವಳಿ ತಟದ ಹತ್ತಿರ ಪ್ರತಿ ಗಂಟೆಗೆ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಗಳಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments