Webdunia - Bharat's app for daily news and videos

Install App

ಬೆಂಗಳೂರು ನಗರದಾದ್ಯಂತ ಭಾರಿ ಮಳೆ; ಬಿಬಿಎಂಪಿ ಕಮಿಷನರ್ ಗೆ ಸಿಎಂ ಕರೆ

Webdunia
ಶನಿವಾರ, 24 ಅಕ್ಟೋಬರ್ 2020 (11:33 IST)
ಬೆಂಗಳೂರು : ಬೆಂಗಳೂರು ನಗರದಾದ್ಯಂತ ಭಾರಿ ಮಳೆ ಸುರಿದ ಹಿನ್ನಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಜನರು ಮನೆಮಠ ಕಳೆದುಕೊಂಡು ಪರದಾಡುತ್ತಿದ್ದಾರೆ.

ಹೌದು. ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಬೆಂಗಳೂರು ನಗರವೇ ನಲುಗಿ ಹೋಗಿದೆ. ಅಲ್ಲದೇ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚಿಸಿದೆ. ಈ ಹಿನ್ನಲೆಯಲ್ಲಿ ಬಿಬಿಎಂಪಿ ಕಮಿಷನರ್ ಗೆ ಸಿಎಂ ಬಿಎಸ್ ಯಡಿಯೂರಪ್ಪ ಕರೆ ಮಾಡಿದ್ದಾರೆ ಎನ್ನಲಾಗಿದೆ.

ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಗೆ ಸಿಎಂ ಕರೆ  ಮಾಡಿ, ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುವಂತೆ ಸೂಚಸಿದ್ದಾರೆ. ಅಲ್ಲದೇ  ಇನ್ನೂ 2 ದಿನ ಬಾರೀ ಮಳೆ ಹಿನ್ನಲೆ ಎಚ್ಚರ ವಹಿಸಿ ಎಂದು  ಮುನ್ನೆಚ್ಚರಿಕೆ ಕ್ರಮಕ್ಕೆ ಸಿಎಂ ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments