Webdunia - Bharat's app for daily news and videos

Install App

ಬಂಗಾಳ ಉಪಸಾಗರದಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಭಾರಿ ಮಳೆ

Webdunia
ಬುಧವಾರ, 6 ಅಕ್ಟೋಬರ್ 2021 (18:45 IST)
ಬೆಂಗಳೂರು: ಬಂಗಾಳ ಉಪಸಾಗರದಲ್ಲಿ ವಾಯು ಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮುಂದಿನ ಐದು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
 
ಎರಡು ದಿನದಿಂದ ರಾಜ್ಯದ ಬಹುತೇಕ ಎಲ್ಲಾ  ಕಡೆ ಭಾರಿ ಮಳೆಯಾಗುತ್ತಿದೆ. ಮಂಗಳವಾರ ದಕ್ಷಣ ಒಳನಾಡಿನಲ್ಲಿ 4 ಸೆಂ.ಮೀ.  ಮಳೆಯಾಗಿದೆ. ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ. ಉತ್ತರ ಒಳನಾಡು ಪ್ರದೇಶಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ. 
 
ನಗರದಲ್ಲೂ ಭಾರಿ ಮಳೆ: 
 
ಬೆಂಗಳೂರಿನಲ್ಲಿ ಮುಂದಿನ 2 ದಿನ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಯಲಹಂಕ, ಹೆಚ್.ಎ.ಎಲ್ ವಿಮಾನ ನಿಲ್ದಾಣದ  ಭಾಗದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ಹೇಳಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments