Select Your Language

Notifications

webdunia
webdunia
webdunia
webdunia

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ ; ಇಂದು ಯಲ್ಲೋ ಅಲರ್ಟ್ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ ; ಇಂದು ಯಲ್ಲೋ ಅಲರ್ಟ್ ಘೋಷಣೆ
ಮಂಗಳೂರು , ಶುಕ್ರವಾರ, 12 ಜೂನ್ 2020 (11:05 IST)
Normal 0 false false false EN-US X-NONE X-NONE

ಮಂಗಳೂರು : ವಾಯುಭಾರ ಕುಸಿತ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
 


 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹೀಗಾಗಿ ಜೂನ್  13 ಮತ್ತು 14ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡುವುದಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದ್ದಾರೆ, ಹಾಗೇ  ಸಾರ್ವಜನಿಕರು ಎಚ್ಚರಿಕೆಯಿಂದಿರುವಂತೆ ತಿಳಿಸಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ದೇಶದಲ್ಲಿ ಸೋಂಕಿತರ ಸಂಖ್ಯೆ 2,97,535ಕ್ಕೇರಿಕೆ