Daily Horoscope

Select Your Language

Notifications

webdunia
webdunia
webdunia
webdunia

ಸಿಲಿಕಾನ್ ಸಿಟಿಯಲ್ಲಿ ಮಧ್ಯಾಹ್ನದ ವೇಳೆ ಜೋರು ಮಳೆ

Heavy rain in Silicon City in the afternoon
ರಾಜಧಾನಿ ಬೆಂಗಳೂರಿನಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಇದ್ದು,ಮಳೆಯಿಂದ ರಾಜಧಾನಿಯಲ್ಲಿ ಕೂಲ್..ಕೂಲ್ ವೆದರ್ ಇದೆ.ಮಲ್ಲೇಶ್ವರಂ, ಶಿವಾನಂದ ಸರ್ಕಲ್, ಮೆಜೆಸ್ಟಿಕ್, ಕೆ.ಆರ್ ಸರ್ಕಲ್, ರಾಜಾಜಿ ನಗರ ಸೇರಿದಂತೆ ಹಲವೆಡೆ ಮಳೆಯಾಗಿದೆ.ಇನ್ನು ಸಂಪರ್ಕ ರಸ್ತೆಯಲ್ಲಿ ಕೆಲ ಕಾಲ ನೀರು ನಿಂತಿದ್ದು, ವಾಹನ ಸವಾರರು ಪರದಾಡುವಂತಾಯಿತು.ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ.ಬೆಂಗಳೂರಲ್ಲಿ ಇನ್ನು ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ವಿರುದ್ಧ ವಿಶ್ವನಾಥ್​ ಲೇವಡಿ