Select Your Language

Notifications

webdunia
webdunia
webdunia
webdunia

ಉಡುಪಿಯಲ್ಲಿ ಜುಲೈ 5ರವರೆಗೆ ಧಾರಾಕಾರ ಮಳೆ ಸಾಧ್ಯತೆ

ಉಡುಪಿಯಲ್ಲಿ ಜುಲೈ 5ರವರೆಗೆ ಧಾರಾಕಾರ ಮಳೆ ಸಾಧ್ಯತೆ
ಉಡುಪಿ , ಶುಕ್ರವಾರ, 3 ಜುಲೈ 2020 (10:02 IST)
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿಯಲ್ಲಿ ಜುಲೈ 5ರವರೆಗೆ ಧಾರಾಕಾರ ಮಳೆ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಆದಕಾರಣ ಉಡುಪಿಯಲ್ಲಿ ಮೂರು ದಿನಗಳ ಕಾಲ ಯಲ್ಲೋ ಅಲರ್ಟ್  ಘೋಷಣೆ ಮಾಡಲಾಗಿದೆ. ಅಲ್ಲದೇ ನಾಳೆಯಿಂದ ಉಡುಪಿಯಲ್ಲಿ ಆರೆಂಜ್ ಅಲರ್ಟ್ ಗೋಷಣೆ ಮಾಡಲಾಗುವುದು ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊಲೆ ಆರೋಪಿಯನ್ನು ಬಂಧಿಸಲು ಬಂದ ಪೊಲೀಸರ ಮೇಲೆ ಗುಂಡಿನ ದಾಳಿ