ರಾಜ್ಯದಲ್ಲಿ 2 ದಿನ ಭಾರೀ ಮಳೆ ಸಾಧ್ಯತೆ

Webdunia
ಶನಿವಾರ, 1 ಅಕ್ಟೋಬರ್ 2022 (16:49 IST)
ಕರ್ನಾಟಕದಲ್ಲಿ ಇನ್ನೇನು ಮುಂಗಾರು ಮುಗಿದಿದೆ ಎನ್ನುವಾಗಲೇ ಮತ್ತೆ ಮಳೆ ಮೋಡ ಕಾಣಿಸಿಕೊಂಡಿದೆ. ಮುಂದಿನ ಎರಡು ದಿನಗಳ ಕಾಲ 12 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಕ್ಟೋಬರ್ 1 ಹಾಗೂ 2 ರಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಕಲಬುರಗಿ, ರಾಯಚೂರು, ದಕ್ಷಿಣ ಒಳನಾಡಿನ ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತ್ತೊಂದು ಕಾಲ್ತುಳಿತ: ಇತಿಹಾಸ ಪ್ರಸಿದ್ಧ ಕ್ಷೇತ್ರದಲ್ಲಿ ದೇವರದರ್ಶನದ ನೂಕುನುಗ್ಗಲಿನಲ್ಲಿ 9 ಮಂದಿ ಸಾವು

ಮೋದಿ ವಿರುದ್ಧ ಸದಾ ಕೆಂಡಕಾರುತ್ತಿದ್ದ ಸಂಜಯ್ ರಾವತ್ ಗೆ ಏನಾಗಿದೆ ನೋಡಿ: ಗಂಭೀರ ಸಮಸ್ಯೆಯಲ್ಲಿ ನಾಯಕ

ಡೆಡ್‍ಲೈನ್ ಸಾಯುತ್ತಿದೆಯೇ ಹೊರತು ಅಭಿವೃದ್ಧಿ ಆಗುತ್ತಿಲ್ಲ: ಶೋಭಾ ಕರಂದ್ಲಾಜೆ

ಕನ್ನಡ ಅತ್ಯಂತ ಪ್ರಾಚೀನ ಭಾಷೆ: ಶೋಭಾ ಕರಂದ್ಲಾಜೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments