Select Your Language

Notifications

webdunia
webdunia
webdunia
webdunia

ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ
bangalore , ಶುಕ್ರವಾರ, 14 ಜುಲೈ 2023 (17:33 IST)
ಕರ್ನಾಟಕದ ಕರಾವಳಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಸೇರಿ ವಿವಿಧೆಡೆ ಮಳೆಯಾಗಲಿದೆ.. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರದಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಿಶಾ ನರಸಪ್ಪ ವಿರುದ್ಧ ಸಿಟ್ಟು!,