Webdunia - Bharat's app for daily news and videos

Install App

ಭಾರಿ ಮಳೆ ಸಾಧ್ಯತೆ, ಕೇರಳದ ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

sampriya
ಬುಧವಾರ, 22 ಮೇ 2024 (18:15 IST)
Photo By X
ತಿರುವನಂತಪುರ: ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ  ಹಿನ್ನೆಲೆ ಕೇರಳ ರಾಜ್ಯದ ಇಡುಕ್ಕಿ ಮತ್ತು ಪತ್ತನಂತಿಟ್ಟ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಕಳೆದ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಈಗಾಗಲೇ ಈ ಎರಡು ಜಿಲ್ಲೆಗಳಿಗೆ ಈಗಾಗಲೇ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ, ಇನ್ನೂ ಮುಂದಿನ ದಿನಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯಿರುವುದರಿಂದ ರೆಡ್ ಅಲರ್ಟ್‌ ನೀಡಲಾಗಿದೆ. 

ಇನ್ನುಳಿದಂತೆ ತಿರುವನಂತಪುರ, ಕೊಲ್ಲಂ, ಆಳಪ್ಪುಳ, ಕೊಟ್ಟಾಯಂ, ಎರ್ನಾಕುಳಂ, ತ್ರಿಶೂರ್‌, ಮಲಪ್ಪುರಂ, ಕೋಯಿಕ್ಕೊಡ್‌ ಮತ್ತು ವಯನಾಡಿಗೆ ಆರಂಜ್‌ ಅಲರ್ಟ್‌ ನೀಡಲಾಗಿದ್ದು, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನೂ ರಾಜ್ಯದಲ್ಲಿ ನಿಯಂತ್ರಣ ಕೊಠಡಿ ತೆರೆಯಲಾಗಿದ್ದು, ಸಾಂಕ್ರಾಮಿಕ ರೋಗಗಳ ಹರಡುವಿಕೆ ತಪ್ಪಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಂಪ್ಯೂಟರ್ ಮುಂದೆ ಕೆಲಸ ಮಾಡುವವರು ಡಾ ಭುಜಂಗ ಶೆಟ್ಟಿ ನೀಡಿದ್ದ ಈ ಸಲಹೆ ಗಮನಿಸಿ

ವ್ಯಾಪಾರಿಗಳಿಗೆ ಲಕ್ಷ ಲಕ್ಷ ಜಿಎಸ್ ಟಿ ಕೇಂದ್ರವನ್ನು ದೂರಿದ ಸಿಎಂ, ಡಿಸಿಎಂ

ಆಷಾಢದಲ್ಲಿ ವಿರಹ ವೇದನೆ: ಈ ಸಂಜೆ ಯಾಕಾಗಿದೆ ಎಂದು ಪತ್ನಿಗಾಗಿ ಹಾಡಿದ ತೇಜಸ್ವಿ ಸೂರ್ಯ: ವಿಡಿಯೋ

ಡಿಕೆಶಿಗೆ ವೆಲ್ ಕಮ್ ಮಾಡದ ಸಿಎಂ ವಿವಾದ: ಇದೆಲ್ಲಾ ಬಿಜೆಪಿಯವರೇ ಮಾಡಿದ್ದು ಎಂದು ಸಿದ್ದರಾಮಯ್ಯ

Karnataka Weather: ಈ ವಾರವೂ ರಣ ಮಳೆ ಇರುತ್ತಾ ಇಲ್ಲಿದೆ ವಾರದ ಹವಾಮಾನ ವರದಿ

ಮುಂದಿನ ಸುದ್ದಿ
Show comments