Select Your Language

Notifications

webdunia
webdunia
webdunia
webdunia

ರಾಜ್ಯದ ಹಲವೆಡೆ ಇಂದು ಕೂಡ ಭಾರಿ ಮಳೆಯಾಗುವ ಸಾಧ್ಯತೆ

Heavy rain is likely to occur in many parts of the state today
bangalore , ಶುಕ್ರವಾರ, 7 ಜುಲೈ 2023 (16:05 IST)
ಬೆಂಗಳೂರಿನಲ್ಲಿಯೂ  ಇಂದು ಕೂಡ ಮೋಡ ಕವಿದ ವಾತಾವರಣ ಮುಂದುವರೆಯಲಿದೆ.ಮೂರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಐದು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ.ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡಕ್ಕೆ ‘ಆರೆಂಜ್ ಅಲರ್ಟ್’ ಘೋಷಣೆ ಮಾಡಲಾಗಿದೆ.ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ.ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಹಾವೇರಿ ಜಿಲ್ಲೆಯ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.ಕರಾವಳಿಯಲ್ಲಿ 40–55 ಕಿ.ಮೀ.ಯಿಂದ 65 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಂಭವ ಇದೆ.ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ..

Share this Story:

Follow Webdunia kannada

ಮುಂದಿನ ಸುದ್ದಿ

ಕೈಯಲ್ಲಿ ಆಗದಿದ್ರೂ ಅಧಿಕಾರ ಬಿಡಲ್ಲ, ಕುರ್ಚಿ ಬಿಡಲ್ಲ - ಅಶ್ವಥ್ ನಾರಾಯಣ