ಭಾರೀ ಮಳೆ: ಸವಾರರ ಪರದಾಟ

Webdunia
ಶುಕ್ರವಾರ, 1 ಸೆಪ್ಟಂಬರ್ 2023 (19:20 IST)
ಬೆಂಗಳೂರಿನ ದೇವನಹಳ್ಳಿಯಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ತುಂಬಿದೆ. ಬೆಟ್ಟಹಲಸೂರು, ವಿದ್ಯಾನಗರ ಕ್ರಾಸ್ ಸಮೀಪದ ರಸ್ತೆ ಜಲಾವೃತವಾಗಿದ್ದು, ರಸ್ತೆಗಳಲ್ಲಿ ನೀರು ತುಂಬಿತ್ತು..ಇದರಿಂದಾಗಿ ವಾಹನ ಸವಾರರು ಪರದಾಡುವಂತಾಯಿತು. ಏರ್​​ಪೋರ್ಟ್​​​​ಗೆ ಹೋಗುವ ವಾಹನಗಳಿಗೆ ತೊಂದರೆ ಉಂಟಾಯಿತು. ತುಂಬಿದ ರಸ್ತೆಗಳಲ್ಲೇ ವಾಹನಗಳು ಸಂಚರಿಸುವ ದುಸ್ಥಿತಿ ಎದುರಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿದೆ, ಏನ್ ವಿಷಯ ಗೊತ್ತಾ

ಮುಂದಿನ ಸುದ್ದಿ
Show comments