Daily Horoscope
✕

ಭಾರೀ ಮಳೆ : ಮತ್ತೆ ಸರ್ವೇ ಮಾಡಿ ಎಂದ ಸಚಿವ

Webdunia
ಬುಧವಾರ, 16 ಸೆಪ್ಟಂಬರ್ 2020 (22:30 IST)
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಮಳೆ ಸುರಿಯುತ್ತಿದೆ.

ಈ ನಡುವೆ ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಿಂದ ಅಪಾರ ಪ್ರಮಾಣದ ಆಸ್ತಿ ಹಾಗೂ ಬೆಳೆ ಹಾನಿ ಸಂಭವಿಸಿದೆ.

ಈ ಎರಡೂ ಜಿಲ್ಲೆಗಳಲ್ಲಿ ಎರಡನೇ ಹಂತದಲ್ಲಿ ಮತ್ತೆ ಸರ್ವೇ ನಡೆಸಬೇಕು. ಎರಡನೇ ಹಂತದ ಸರ್ವೇ ನಡೆಸಿ ಸಂಪೂರ್ಣವಾದ ಬಳಿಕ ವರದಿಯನ್ನು ನೀಡಬೇಕೆಂದು ಸಚಿವ ಆರ್.ಅಶೋಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ.

ಮಳೆಯಿಂದಾಗಿ ಬೆಳೆ ಹಾನಿ ಹಿಂದಿಗಿಂತ ಹೆಚ್ಚಾಗಿದ್ದು, ವರದಿ ಬಂದ ಬಳಿಕವಷ್ಟೇ ನಷ್ಟದ ಪ್ರಮಾಣದ ಬಗ್ಗೆ ನಿಖರವಾಗಿ ಗೊತ್ತಾಗಲಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments