ಇನ್ನೆರಡು ದಿನ ಭಾರಿ ಮಳೆ ಎಚ್ಚರಿಕೆ

Webdunia
ಗುರುವಾರ, 1 ಸೆಪ್ಟಂಬರ್ 2022 (21:39 IST)
ರಾಜ್ಯದಲ್ಲಿ  ಎರಡು ದಿನ ಜೋರು ಮಳೆ ಸುರಿಯಲಿದೆ. ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಜಿಲ್ಲೆಗಳು ಸೇರಿದಂತೆ ಹಲವು ಭಾಗಗಳಲ್ಲಿ ಸೆಪ್ಟೆಂಬರ್ 2ರವರೆಗೂ ವರ್ಷಧಾರೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಳಗಾವಿ, ಗದಗ, ಬೆಂಗಳೂರು, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳ ಕಾಲ ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಈ ವಾರಾಂತ್ಯದವರೆಗೂ ಸಂಜೆಯ ಬಳಿಕ ಭಾರಿ ಮಳೆಯಾಗಲಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಮಂಡ್ಯ, ಕೊಡಗು ಮತ್ತು ಮೈಸೂರಿನಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ: ಹಿಜಾಬ್ ಧರಿಸಿ ಬಂದ್ರೆ ಇನ್ಮುಂದೆ ಆಭರಣದ ಅಂಗಡಿಗೆ ಎಂಟ್ರಿಯಿಲ್ಲ, ಯಾಕೆ ಗೊತ್ತಾ

ಕಾಂಗ್ರೆಸ್ ‌ಏಜೆಂಟ್ ರೀತಿ ಪೊಲೀಸರು ಕೆಲಸ ಮಾಡ್ತಿದ್ದಾರೆ: ವಿಜಯೇಂದ್ರ ಕಿಡಿ

ದಿಡೀರನೇ ಇಸ್ರೇಲ್ ಪ್ರಧಾನಿ ನೆತನ್ಯಾಹು ಜತೆ ಮಾತುಕತೆ ನಡೆಸಿದ ಪಿಎಂ ನರೇಂದ್ರ ಮೋದಿ

ಸ್ಥಳೀಯ ಸಂಸ್ಥೆ ಚುನಾವಣೆ ಗೆಲುವು ನಮ್ಮ ಮೊದಲ ಗುರಿ: ಬಿಎಸ್ ಯಡಿಯೂರಪ್ಪ

ಬೆಳಗಾವಿಯಲ್ಲಿ ಇದೆಂಥಾ ದುರಂತ, ಬಾಯ್ಲರ್ ಸ್ಫೋಟಗೊಂಡು ಇಬ್ಬರು ಸಾವು, 6ಮಂದಿ ಗಂಭೀರ

ಮುಂದಿನ ಸುದ್ದಿ
Show comments