ರಾಜಧಾನಿ ಬೆಂಗಳೂರಿನಲ್ಲಿ ಗುಡುಗು, ಗಾಳಿ ಸಹಿತ ಧಾರಕಾರ ಮಳೆ

Sampriya
ಸೋಮವಾರ, 6 ಮೇ 2024 (19:47 IST)
ಬೆಂಗಳೂರು: ಬಿಸಿಲ ಧಗೆಗೆ ಸುಸ್ತಾಗಿದ್ದ ಉದ್ಯನನಗರಿಯಲ್ಲಿ ಇಂದು ಮತ್ತೇ ವರುಣ ತಂಪೆರೆದಿದ್ದಾನೆ.  ಮಧ್ಯಾಹ್ನ ನಂತರ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣವಿದ್ದು ಸಂಜೆ ವೇಳೆ ಗುಡುಗು, ಮಿಂಚು, ಗಾಳಿ ಸಹಿತ  ಧಾರಕಾರ ಮಳೆಯಾಗಿದೆ.

ಇನ್ನೂ ಕೆಲವೆಡೆಗಳಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ.  ಹವಾಮಾನ ಇಲಾಖೆಯು ಇಂದು ಸಂಜೆಯೊಳಗೆ ಮಳೆಯ ಮುನ್ಸೂಚನೆ ನೀಡಿತ್ತು.

ಮೆಜೆಸ್ಟಿಕ್, ಆರ್‌ ಟಿ ನಗರ, ಎಂ ಜಿ ರೋಡ್, ಕೆ ಆರ್ ಮಾರ್ಕೆಟ್, ಜಯನಗರ, ಜೆಜೆಆರ್ ನಗರ, ಟೌನ್ ಹಾಲ್ ಸುತ್ತ ಮುತ್ತ ಭಾರೀ ಮಳೆಯಾಗಿದೆ.

 ಸದಾಶಿವ ನಗರ, ಪ್ಯಾಲೇಸ್ ಗುಟ್ಟಹಳ್ಳಿ, ಮಲ್ಲೇಶ್ವರ, ವೈಯಾಲಿಕಾವಲ್, ಅರಮನೆ ಮೈದಾನ, ಶೇಷಾದ್ರಿಪುರ, ಯಶವಂತಪುರ ಸುತ್ತಮುತ್ತ ಆಲಿಕಲ್ಲು ಮಳೆಯಾಗುತ್ತಿದೆ. ವಿಧಾನಸೌಧ, ಕೆ.ಆರ್ ಸರ್ಕಲ್, ಕಾರ್ಪೋರೇಷನ್, ಟೌನ್ ಹಾಲ್ ಸುತ್ತಮುತ್ತ ಗುಡುಗು, ಮಿಂಚು ಸಹಿತ ಜೋರು ಮಳೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments