ಅಬ್ಬರಿಸಿದ ಮಳೆಗೆ ತತ್ತರಿಸಿದ ಬೆಂಗಳೂರು

Webdunia
ಮಂಗಳವಾರ, 15 ಆಗಸ್ಟ್ 2017 (10:26 IST)
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ.

 
ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು , ಜನರು ರಾತ್ರಿಯಿಡೀ ನಿದ್ದೆಗೆಡುವಂತಾಯಿತು. ವಿದ್ಯುತ್ ಕಂಬಗಳು ಧರೆಗುರುಳಿದ್ದರಿಂದ  ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇದರಿಂದಾಗಿ ಕೆಲವೆಡೆ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಗೂ ಅಡ್ಡಿಯಾಗಿದೆ.

ಶಾಂತಿ ನಗರ, ಮಡಿವಾಳ, ಸಿಲ್ಕ್ ಬೋರ್ಡ್ ಪ್ರದೇಶಗಳಲ್ಲಿ ವಿಪರೀತ ಮಳೆಯಾಗಿದ್ದು, ವಾಹನ ದಟ್ಟಣೆ ಉಂಟಾಗಿದೆ.  ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಯಿತು. ಇದೀಗ ವರುಣ ಕೊಂಚ ಬಿಡುವು ತೋರಿದ್ದು, ಪರಿಸ್ಥಿತಿ ಸಹಜ ಸ್ಥಿತಿಗೆ ಬರುತ್ತಿದೆ.

 
ಇದನ್ನೂ ಓದಿ.. ‘ಆಡದಿದ್ರೆ ಯುವರಾಜ್ ಗೂ ಒಂದೇ ನೀತಿ ಧೋನಿಗೂ ಒಂದೇ ನೀತಿ’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಮುಂದಿನ ಸುದ್ದಿ
Show comments