ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ...

Webdunia
ಗುರುವಾರ, 11 ನವೆಂಬರ್ 2021 (14:06 IST)
ಬೆಂಗಳೂರಿನಲ್ಲಿ ಗುರುವಾರ ಬೆಳಗ್ಗೆಯಿಂದಲೇ ಜಿಟಿಜಿಟಿ ಮಳೆ ಶುರುವಾಗಿದೆ. ಮುಂದಿನ 2 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
 
ನವೆಂಬರ್ 11 ರಂದು ಯೆಲ್ಲೋ ಅಲರ್ಟ್, ನವೆಂಬರ್ 12ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ದಕ್ಷಿಣ ಮತ್ತು ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
 
ಕರಾವಳಿ ಭಾಗದಲ್ಲಿ ಕಳೆದ ಮೂರು ದಿನಗಳಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮುಂದಿನ 2 ದಿನ ಇದೇ ಹವಾಮಾನ ಮುಂದುವರಿಯಲಿದೆ. ಬುಧವಾರ ಸಹ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹೆಸರಿನಲ್ಲಿ ರಾಜ್ಯ ಸರ್ಕಾರದಿಂದ ಕೋಟಿಗಟ್ಟಲೆ ಜಾಹೀರಾತು: ಭಾರೀ ವಿವಾದ

ಬಳ್ಳಾರಿ ಶೂಟೌಟ್ ಕೇಸ್: ಮೃತ ಕಾಂಗ್ರೆಸ್ ಕಾರ್ಯಕರ್ತನ ಮರಣೋತ್ತರ ಪರೀಕ್ಷೆಯಲ್ಲಿದೆ ಶಾಕಿಂಗ್ ವಿಚಾರಗಳು

ಕರ್ನಾಟಕವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದ ಕೇರಳ ಸಿಎಂಗೆ ಠಕ್ಕರ್ ಕೊಟ್ರು ಸಿದ್ದರಾಮಯ್ಯ

ಸಿದ್ದರಾಮಯ್ಯ ಎದುರೇ ಕೊಟ್ಟ ಮಾತು ನೆನಪಿಸಿದ ಡಿಕೆ ಶಿವಕುಮಾರ್: ಸಂಕ್ರಾಂತಿಗೆ ಕ್ರಾಂತಿಯಾಗುತ್ತಾ

Karnataka Weather: ವಿಪರೀತ ಚಳಿ ಜೊತೆ ಈ ಜಿಲ್ಲೆಗೆ ಮೋಡ ಕವಿದ ವಾತಾವರಣ

ಮುಂದಿನ ಸುದ್ದಿ
Show comments