Webdunia - Bharat's app for daily news and videos

Install App

ದ.ಕ.ದಲ್ಲಿ ಭಾರೀ ಮಳೆ; ತುಂಬಿ ಹರಿಯುತ್ತಿರುವ ಶ್ರೀಕ್ಷೇತ್ರ ಧರ್ಮಸ್ಥಳದ ಜೀವನದಿ

Webdunia
ಗುರುವಾರ, 13 ಜೂನ್ 2019 (11:51 IST)
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಬತ್ತಿ ಹೋಗಿದ್ದ  ಶ್ರೀಕ್ಷೇತ್ರ ಧರ್ಮಸ್ಥಳದ ಜೀವನದಿ ನೇತ್ರಾವತಿ ತುಂಬಿ ಹರಿಯುತ್ತಿದೆ.




ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಜಲಕ್ಷಾಮ ಉಂಟಾಗಿದ್ದು, ಈ ಹಿನ್ನಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗಡೆಯವರು ಧರ್ಮಸ್ಥಳದ ಶ್ರೀಕ್ಷೇತ್ರ ಭೇಟಿಯನ್ನು ಮುಂದೂಡುವಂತೆ ಭಕ್ತರಲ್ಲಿ ಮನವಿ ಮಾಡಿದ್ದರು.


ಆದರೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮೊದಲ ಮಳೆಗೆ ನೇತ್ರಾವತಿ ನದಿ ತುಂಬಿತುಳುಕುತ್ತಿದ್ದು ಧರ್ಮಸ್ಥಳದ ಸ್ನಾನಘಟ್ಟ ಭರ್ತಿಯಾಗಿದೆ. ಇದರಿಂದ ಭಕ್ತರಲ್ಲಿ ಸಂತಸ ಮನೆಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮಂಗಳೂರಿನಲ್ಲಿ ಸುರಿದ ಮಳೆಗೆ ಅವಾಂತರ: ರಸ್ತೆ ಮೇಲೆ ಪ್ರವಾಹದಂತೆ ಹರಿದ ಮಳೆ ನೀರು, Video Viral

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments