Select Your Language

Notifications

webdunia
webdunia
webdunia
webdunia

ಮಳೆಯ ಅಬರ ಗೋಡೆ ಕುಸಿತ

rainfall
ಬೆಂಗಳೂರು , ಭಾನುವಾರ, 21 ನವೆಂಬರ್ 2021 (18:07 IST)
ಎಡೆಬಿಡದೇ ಸುರಿಯುತ್ತಿರುವ ಮಳೆ ಇನ್ನು ಅವಾಂತರ ಗಳನ್ನು ಮಾಡುತ್ತಿದ್ದು, ಮಳೆಯಿಂದಾಗಿ ತಾಲೂಕಿನ ಹಲವೆಡೆ ಮನೆಗಳು ಕುಸಿದಿವೆ. ತಾಲೂಕಿನ ಹೊಸ
ಹಳ್ಳಿ ಗ್ರಾಪಂ ವ್ಯಾಪ್ತಿಯ ಬಂಡಮ್ಮನಹಳ್ಳಿ ಗ್ರಾಮದಲ್ಲಿ, ಮುಜರಾಯಿ ಇಲಾಖೆಗೆ ಸೇರಿದ ಬಂಡಿ ಮಹಾಕಾಳಿ ದೇವಾಲಯದ ಗೋಡೆ ಕುಸಿದಿದೆ.ನಗರದ ಶಾಂತಿ ನಗರದ ಮಹೇಶ್‌ ಎನ್ನುವವರ ಮನೆಯ ಗೋಡೆ ಕುಸಿದ ಕಾರಣ ಪ್ಲಾಸ್ಟಿಕ್‌ ಪೇಪರ್‌ ಹೊದಿಸಿ ಜೀವನ ನಡೆಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ವಚ್ಛ ನಗರ ಪ್ರಶಸ್ತಿ ಬಿಬಿಎಂಪಿ ಪಾಲಿಗೆ