Select Your Language

Notifications

webdunia
webdunia
webdunia
webdunia

ಬೆಂಗಳೂರಿನ ಹಲವೆಡೆ ಬೆಳ್ಳಂಬೆಳಿಗ್ಗೆ ಗುಡುಗು ಸಹಿತ ಭಾರೀ ಮಳೆ

ಬೆಂಗಳೂರಿನ ಹಲವೆಡೆ ಬೆಳ್ಳಂಬೆಳಿಗ್ಗೆ ಗುಡುಗು ಸಹಿತ ಭಾರೀ ಮಳೆ
ಬೆಂಗಳೂರು , ಶುಕ್ರವಾರ, 24 ಏಪ್ರಿಲ್ 2020 (09:25 IST)
ಬೆಂಗಳೂರು : ಕೊರೊನಾ ಕಾಟದ ನಡುವೆಯೂ ಬೆಂಗಳೂರಿನ ಹಲವೆಡೆ ಬೆಳ್ಳಂಬೆಳಿಗ್ಗೆ ಗುಡುಗು ಸಹಿತ ಭಾರೀ ಮಳೆಯಾಗಿದೆ.


ಮೆಜೆಸ್ಟಿಕ್, ಶಿವಾನಂದ ಸರ್ಕಲ್, ಹೆಬ್ಬಾಳ, ಮೇಖ್ರಿ ಸರ್ಕಲ್, ಯಲಹಂಕ, ವಿಜಯನಗರ, ಗಂಗೊಂಡಹಳ್ಳಿ, ಮಾಗಡಿ ರಸ್ತೆ, ಯಶವಂತಪುರ, ರಾಜಾಜಿನಗರ, ಮೈಸೂರು ರಸ್ತೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ಇನ್ನೂ 3-4 ದಿನ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಇಂದು ರಾಜ್ಯದ ಗ್ರಾಮ ಪಂಚಾಯಿತಿ ಅಧ್ಯಕ್ಷರ ಜತೆ ಪ್ರಧಾನಿ ಮೋದಿ ಸಂವಾದ