Select Your Language

Notifications

webdunia
webdunia
webdunia
webdunia

ರಾಜ್ಯದ ವಿವಿದೆಡೆ ಇಂದಿನಿಂದ 12ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ

Heavy rains are expected in the state today
bangalore , ಶುಕ್ರವಾರ, 10 ಸೆಪ್ಟಂಬರ್ 2021 (21:01 IST)
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಈ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
 
ಉಳಿದಂತೆ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮಂದಿನ ಎರಡೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
 
ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಮುಂದಿನ ಎರಡು ದಿನ ಮಳೆಯಾಗುವ ಹೆಚ್ಚಿನ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ

Share this Story:

Follow Webdunia kannada

ಮುಂದಿನ ಸುದ್ದಿ

ನಿರ್ಮಾಣ ಹಂತದ ಕಟ್ಟಡದ ಐದನೆಯ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು