ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನನಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದೆ ಇಂದು ಸಂಜೆ ಪಿ.ಜಿ.ಪಾಳ್ಯ ಸುತ್ತಮುತ್ತ ಗುಡುಗು ಸಹಿತ ಭಾರೀ ಆಲಿಕಲ್ಲು ಮಳೆ ಬಿದ್ದಿದೆ.ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದು, ಬಿರುಗಾಳಿ ಸಹಿತ ವರುಣನ ಆರ್ಭಟ ಜೋರಾಗಿದೆ.