Select Your Language

Notifications

webdunia
webdunia
webdunia
webdunia

ದ.ಕನ್ನಡದಲ್ಲಿ ಭಾರೀ ಮಳೆ: ನಾಳೆ ಶಾಲೆಗೆ ರಜೆ ಘೋಷಣೆ

ದ.ಕನ್ನಡದಲ್ಲಿ ಭಾರೀ ಮಳೆ: ನಾಳೆ ಶಾಲೆಗೆ ರಜೆ ಘೋಷಣೆ

Sampriya

ಮಂಗಳೂರು , ಬುಧವಾರ, 26 ಜೂನ್ 2024 (18:56 IST)
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆಯಿಂದ ವ್ಯಾಪಾಕ ಮಳೆಯಾಗುತ್ತಿದ್ದು, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮುಂಜಾಗೃತ ಕ್ರಮವಾಗಿ ನಾಳೆ ರೆಡ್  ಅಲರ್ಟ್‌ ಘೋಷಣೆ ಮಾಡಲಾಗಿದೆ.

ಅದರಂಣತೆ ಜಿಲ್ಲೆಯಂಗನವಾಡಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ  ಪ್ರಾಥಮಿಕ ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.

ಇನ್ನೂ ಮುಂಜಾಗೃತ ಕ್ರಮವಾಗಿ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು ಮತ್ತು ಪ್ರವಾಸಿಗರು ತೆರಳದಂತೆ ಸೂಚಿಸಲಾಗಿದೆ.  ಇನ್ನೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಇನ್ನೂ ಕಳೆದ ಎರಡು ದಿನಗಳಿಂದ ಬಿಡುವು ಕೊಡದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಗದ ಜಾಮೀನು: ಪ್ರಜ್ವಲ್ ರೇವಣ್ಣಗೆ ಮತ್ತೊಂದು ಆಘಾತ