Select Your Language

Notifications

webdunia
webdunia
webdunia
webdunia

ಕೊಡಗಿನಲ್ಲಿ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ

ಕೊಡಗು
ಕೊಡಗು :  ಕೊಡಗಿನಲ್ಲಿ  ಸುರಿದ  ಭಾರೀ ಮಳೆಗೆ ಜನರ  ಪರಿಸ್ಥಿತಿ ಅಸ್ತವ್ಯಸ್ತವಾಗಿದೆ.

ಕೊಡಗಿನಲ್ಲಿ ಭಾರೀ ಮಳೆಯಿಂದಾಗಿ ಒಂದು ಕಡೆ ಪ್ರವಾಹ ಸ್ಥಿತಿ ಎದುರಾಗಿದ್ದರೆ, ಇನ್ನೊಂದು ಕಡೆ ಬೆಟ್ಟ ಕುಸಿದು ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ಕರಡಿಗೋಡಿನ 12 ಕುಟುಂಬಗಳನ್ನು ಸರ್ಕಾರಿ ಶಾಲೆಗೆ ಸ್ಥಳಾಂತರಿಸಲಾಗಿದೆ. ಹಾಗೇ ಇನ್ನೊಂದು ಕಡೆ ಬ್ರಹ್ಮಗಿರಿ ಬೆಟ್ಟ ಕುಸಿದು 2 ಮನೆಗಳ ಮೇಲೆ ಬಿದ್ದಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೋನಾ ಆಸ್ಪತ್ರೆಗೆ ಬೆಂಕಿ: 8 ಸಾವು, ಪರಿಹಾರ ಘೋಷಿಸಿದ ಪ್ರಧಾನಿ ಮೋದಿ