Webdunia - Bharat's app for daily news and videos

Install App

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ

Webdunia
ಸೋಮವಾರ, 6 ಜೂನ್ 2022 (19:22 IST)
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. ಧಾರಾಕಾರ ಮಳೆಯಿಂದಾಗಿ ಬೆಳೆ ನಷ್ಟ ಸಂಭವಿಸುವ ಕುರಿತು ಎಚ್ಚರಿಕೆ ನೀಡಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆಯ ಹಿನ್ನೆಲೆ ಹಳದಿ ಅಲರ್ಟ್ ಘೋಷಿಸಿದ್ದು. ಬೆಂಗಳೂರು ಅಷ್ಟೇ ಅಲ್ಲದೇ ರಾಮನಗರ, ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲೂ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments