Select Your Language

Notifications

webdunia
webdunia
webdunia
webdunia

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ
ಬೆಳಗಾವಿ , ಶನಿವಾರ, 29 ಜುಲೈ 2023 (14:28 IST)
ಬೆಳಗಾವಿ : ರಾಜ್ಯದಾದ್ಯಂತ ಎಡಬಿಡದೆ ಸುರಿಯುತ್ತಿರುವ ಮಳೆ ಕೆಲವಿ ಭಾಗಗಳ ಊರುಗಳನ್ನು ದ್ವೀಪಗಳನ್ನಾಗಿ ಪರಿವರ್ತಿಸುತ್ತಿದೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯು ಮಲಪ್ರಭಾ ಮತ್ತು ಮಾರ್ಕಂಡೇಯ ನದಿಗಳನ್ನು ಉಕ್ಕಿ ಹರಿಯುವಂತೆ ಮಾಡಿದೆ.
 
ವಿಡಿಯೋದಲ್ಲಿ ಕಾಣುತ್ತಿರುವ ಹಾಗೆ, ಅಂಬೇವಾಡಿ ಹೆಸರಿನ ಗ್ರಾಮಕ್ಕೆ ಮಾರ್ಕಂಡೇಯ ನದಿ ನೀರು ಹರಿದು ಬಂದಿರುವುದರಿಂದ ಊರು ಪರ್ಯಾಯ ದ್ವೀಪದ ಹಾಗೆ ಗೋಚರಿಸುತ್ತಿದೆ. ಗ್ರಾಮದ ಹೊರವಲಯದಲ್ಲಿರುವ ಮನೆಗಳು ಜಲಾವೃತಗೊಂಡಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿಟಿ ರವಿಗೆ ಕೊಕ್