Webdunia - Bharat's app for daily news and videos

Install App

ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ

Webdunia
ಭಾನುವಾರ, 13 ಮಾರ್ಚ್ 2022 (20:39 IST)
ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಜಮ್ಮು-ಕಾಶ್ಮೀರದ ಗುರೆಜ್ ಸೆಕ್ಟರ್‌ನಲ್ಲಿ ಪತನಗೊಂಡಿದೆ.
ಚೀತಾ ಹೆಲಿಕಾಪ್ಟರ್, ಅಸ್ವಸ್ಥ ಬಿಎಸ್‌ಎಫ್ ಸಿಬ್ಬಂದಿಯನ್ನು ಕರೆದುಕೊಂಡು ಬರಲು ಹೊರಟಿತ್ತು. ಆದರೆ ಗುರೆಜ್ ಸೆಕ್ಟರ್ ನಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ.
ಹೆಲಿಕಾಪ್ಟರ್ ನಲ್ಲಿ ಇದ್ದ ಇಬ್ಬರು ಪೈಲಟ್ ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಹೆಲಿಕಾಪ್ಟರ್ ಇನ್ನೇನು ಲ್ಯಾಂಡ್ ಆಗಬೇಕಿತ್ತು. ಆದರೆ ಅಷ್ಟರಲ್ಲಿ ಪತನಗೊಂಡಿದೆ. ಹವಾಮಾನ ವೈಪರಿತ್ಯದಿಂದಾಗಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments