Select Your Language

Notifications

webdunia
webdunia
webdunia
webdunia

ಶಿವರಾಮ ಕಾರಂತ ಬಡಾವಣೆಗೆ ಬಿಡಿಎ ಕಚೇರಿಯಲ್ಲಿ ನಾಳೆಯಿಂದ ಸಹಾಯ ಕೇಂದ್ರ ಆರಂಭ

help desk start in bda
bangalore , ಮಂಗಳವಾರ, 24 ಆಗಸ್ಟ್ 2021 (20:31 IST)
ಬೆಂಗಳೂರು: ಡಾ.ಕೆ.ಶಿವರಾಮ ಕಾರಂತ ಬಡಾವಣೆಗೆ ಸುಪ್ರೀಂ ಕೋರ್ಟ್ ನೇಮಕಾತಿ ನ್ಯಾ.ಎ.ವಿ. ಚಂದ್ರಶೇಖರ್ ಸಮಿತಿಯು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಕೇಂದ್ರ ಕಚೇರಿಯ ಆವರಣದಲ್ಲಿ ದಲ್ಲಿರುವ ಗಾಜಿನ ಮನೆಯಲ್ಲಿ ಸಹಾಯ ಕೇಂದ್ರವನ್ನು ನಾಳೆಯಿಂದ ಆರಂಭಿಸಲಾಗಿಲ್ಲ.
 
ಶಿವರಾಮ ಕಾರಂತ ಬಡಾವಣೆಗೆ ಭೂಸ್ವಾಧೀನ ಪ್ರಕ್ರಿಯೆಗೆ ಒಳಗೊಂಡ ಭೂಮಿಯಲ್ಲಿ 2018 ರ ಆಗಸ್ಟ್ 3 ಕ್ಕಿಂತ ಮುಂಚಿತವಾಗಿ ನಿರ್ಮಿಸಲಾಗಿರುವ ಕಟ್ಟಡ ಮತ್ತು ಮನೆಗಳ ಬಗ್ಗೆ ವರದಿಯನ್ನು ರಚಿಸಲಾಗಿದೆ
 
ಬಿಡಿಎ ಕೇಂದ್ರ ಕಚೇರಿಯಲ್ಲಿರುವ ಸಹಾಯ ಕೇಂದ್ರ ಆಗಸ್ಟ್ 25 ರಿಂದ ಸೆಪ್ಟೆಂಬರ್ 9 ರವರೆಗೆ ಕಾರ್ಯನಿರ್ವಹಿಸಲಾಗಿಲ್ಲ. ಆನ್ ಲೈನ್ ಮೂಲಕವೂ ಅರ್ಜಿಗಳನ್ನು ಮತ್ತು ದಾಖಲೆಗಳನ್ನು ಸಲ್ಲಿಸ ಬಹುದು ಎಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಅರ್ಜಿ ಮತ್ತು ದಾಖಲೆಗಳನ್ನು ಸಲ್ಲಿಸುವ ಗಡುವನ್ನು ಹಲವು ಬಾರಿ ವಿಸ್ತರಿಸಲಾಗಿದೆ. 2021 ರ ಸೆಪ್ಟೆಂಬರ್ 9 ರ ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಸಾಹಿತಿಗಳೊಂದಿಗೆ ಸಚಿವರ ಸಂವಾದ