Daily Horoscope

ಬೆಂಗಳೂರಿನ ರಸ್ತೆಗಳಿಗೆ ಪ್ರತ್ಯೇಕ ಹೆಲ್ಪ್ಲೈನ್ ...!!!

Webdunia
ಶನಿವಾರ, 23 ಅಕ್ಟೋಬರ್ 2021 (16:26 IST)
ನಗರದಲ್ಲಿನ ಕಳಪೆ ರಸ್ತೆ ಕಾಮಗಾರಿಗಳ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ರಸ್ತೆ ಗುಂಡಿಗಳ ನಿರ್ಮೂಲನೆಗೆ ಆಮ್‌ ಆದ್ಮಿ ಪಕ್ಷವು (ಎಎಪಿ) ವಾಟ್ಸ್‌ಆಯಪ್‌ ಸಹಾಯವಾಣಿ ಹಾಗೂ ಕಾರ್ಯಪಡೆ ಆರಂಭಿಸಿದೆ' ಎಂದು ಎಎಪಿ ಮುಖಂಡ ಜಗದೀಶ್‌ ಕೆ.ಎನ್‌.ಮಹಾದೇವ್‌ ತಿಳಿಸಿದರು.ನಗರದಲ್ಲಿ ಕಳಪೆ ರಸ್ತೆ ಕಾಮಗಾರಿ ನಡೆದಿರುವುದು ಹಾಗೂ ಅಪಾಯಕಾರಿ ಗುಂಡಿಗಳು ಕಂಡುಬಂದರೆ, ನಮ್ಮ ಸಹಾಯವಾಣಿಗೆ ( 9513319676) ಸಂದೇಶ ಕಳುಹಿಸಬಹುದು. ನಮ್ಮ ಕಾರ್ಯಪಡೆಯು ಅವುಗಳ ಬಗ್ಗೆ ಪರಾಮರ್ಶಿಸಿ, ಸಂಬಂಧಪಟ್ಟವರ ವಿರುದ್ಧ ಕಾನೂನು ಹೋರಾಟ ನಡೆಸಲಿದೆ' ಎಂದು ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments