Webdunia - Bharat's app for daily news and videos

Install App

ರಾಜ್ಯ ಸರ್ಕಾರದಿಂದ ಹೆಲ್ಪ್​ಲೈನ್​​​ ಆರಂಭ

Webdunia
ಗುರುವಾರ, 9 ಫೆಬ್ರವರಿ 2023 (15:07 IST)
ಟರ್ಕಿ ಹಾಗೂ ಸಿರಿಯಾದಲ್ಲಿ 4 ಪ್ರಬಲ ಭೂಕಂಪಗಳು ಸಂಭವಿಸಿದ್ದು, ಜನತೆಯನ್ನು ಅಕ್ಷರಶಃ ನರಕಕ್ಕೆ ತಳ್ಳಿದೆ. ಟರ್ಕಿಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸಹಾಯವಾಣಿ ಆರಂಭ ಮಾಡಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ  ಸಹಾಯವಾಣಿ ಆರಂಭಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ಭಾರತದ ರಾಯಭಾರಿ ಕಚೇರಿ ಜತೆ ಸಂಪರ್ಕದಲ್ಲಿದೆ.  ಸದ್ಯ ಇಲ್ಲಿ ತನಕ ಯಾವುದೇ ಕರೆ ಬಂದಿಲ್ಲ. ಕರೆ ಬಂದ ತಕ್ಷಣ ಅಗತ್ಯ ಸಹಾಯಕ್ಕೆ ತಯಾರಾಗಿದ್ದೇವೆ. ಟರ್ಕಿ ಭೂಕಂಪನ ವಿಚಾರ ಸಂಬಂಧ, ಯಾರಿಗಾದ್ರು ಸಹಾಯ ಬೇಕಿದ್ದಲ್ಲಿ ತಕ್ಷಣ 080-22340676 ಸಹಾಯವಾಣಿ ನಂಬರ್​ಗೆ ಕರೆ ಮಾಡಿ ಎಂದು ಹೆಲ್ಪ್ ಲೈನ್ ಸಿಬ್ಬಂದಿಗಳು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments