Publish Date: Thu, 14 Jul 2022 (20:43 IST)
Updated Date: Thu, 14 Jul 2022 (21:01 IST)
ಸಾರ್ವಜನಿಕರಿಗೆ ಅನುಕೂಲವಾಗುವ ಬಜೆಟ್ ಬಿಬಿಎಂಪಿ ಸುತ್ತೋಲೆ ಹೊರಡಿಸಲಾಗಿದೆ. ಪ್ರತಿ ದಿನ ಬೆಳಗ್ಗೆ 5.00 ರಿಂದ 10.00 ಮತ್ತು ಸಂಜೆ 4.00 ರಿಂದ ರಾತ್ರಿ 8.00 ರವರೆಗೆ ಸಾರ್ವಜನಿಕರ ಉಪಯೋಗಕ್ಕಾಗಿ ಅವಕಾಶ ಕಲ್ಪಿಸಲಾಗಿದೆ. ಇನ್ನು ಮುಂದೆ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲೆಂದು ಬೆಳಗ್ಗೆ 5.00 ರಿಂದ ರಾತ್ರಿ 8.00 ರವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಉದ್ಯಾನವನಗಳ ನಿರ್ವಹಣೆಗಾಗಿ ಬೆಳಿಗ್ಗೆ 10 ರಿಂದ ಮದ್ಯಾಹ್ನ 1.30 ರವರೆಗೆ ಸಮಯವನ್ನು ನಿಗಧಿಪಡಿಸಲಾಗಿದೆ. ಉದ್ಯಾನವನಗಳ ನಿರ್ವಹಣೆಯ ಸಮಯದಲ್ಲಿ ಸಾರ್ವಜನಿಕರಿಗೆ ಅವಕಾಶ ಇರುವುದಿಲ್ಲ ಎಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ಸೊತ್ತೋಲೆಯನ್ನು ಹೊರಡಿಸಲಾಗಿದೆ.