Daily Horoscope
✕

ಪತ್ನಿ ಮಾಂಸದ ಅಡುಗೆ ಮಾಡಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಪತಿ

Webdunia
ಮಂಗಳವಾರ, 5 ಫೆಬ್ರವರಿ 2019 (13:13 IST)
ಬೆಂಗಳೂರು : ಪತ್ನಿ ಮಾಂಸದ ಅಡುಗೆ ಮಾಡಲಿಲ್ಲ ಎಂದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಗಂಗಮ್ಮನಗುಡಿಯ ಕಲಾನಗರದಲ್ಲಿ ನಡೆದಿದೆ.


ರಾಜು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ರಾಜು ಭಾನುವಾರ ಮಧ್ಯಾಹ್ನ ಮಾಂಸದ ಅಡುಗೆ ಮಾಡುವಂತೆ ತನ್ನ ಪತ್ನಿಗೆ ಹೇಳಿ ಹೊರಗೆ ಹೋಗಿದ್ದನು. ನಂತರ ರಾಜು ಕುಡಿದ ಮತ್ತಿನಲ್ಲಿ ಸಂಜೆ ಮನೆಗೆ ಬಂದಾಗ ಪತ್ನಿ ಮಾಂಸ ತರಲು ಹೊರಗೆ ಹೋಗಿದ್ದಳು.
ಆದರೆ ಈ ವಿಚಾರ ತಿಳಿಯದೆ ರಾಜು  ಹೆಂಡತಿ ಮಾಂಸದ ಅಡುಗೆ ಮಾಡಲಿಲ್ಲವೆಂದು ಬೇರಸಗೊಂಡು ಕುಡಿದ ಮತ್ತಿನಲ್ಲಿ ಟಿನ್ನರ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments