Webdunia - Bharat's app for daily news and videos

Install App

ಪತಿ ಬೇರೆ ಮಹಿಳೆಯರ ಜೊತೆ ಚೆಲ್ಲಾಟವಾಡುತ್ತಾನೆ. ಏನು ಮಾಡಲಿ

Webdunia
ಭಾನುವಾರ, 31 ಮಾರ್ಚ್ 2019 (10:55 IST)
ಬೆಂಗಳೂರು : ಪ್ರಶ್ನೆ : ನನಗೆ ಮದುವೆಯಾಗಿ 9 ತಿಂಗಳು ಆಗಿದೆ. ನನ್ನ ಪತಿ ಬೇರೆ ಮಹಿಳೆಯರ ಜೊತೆ ಚೆಲ್ಲಾಟವಾಡುತ್ತಾನೆ. ಇದು ನನಗೆ ತುಂಬಾ ಕಿರಿಕಿರಿಯನ್ನುಂಟುಮಾಡುತ್ತದೆ. ಇದು ತಪ್ಪು ಎಂದು ನಾನು ಆತನಿಗೆ ಹೇಳಿದರೂ ಕೂಡ ಆತ ತಾನು ಮಾಡಿದ್ದೇ ಸರಿ ಎಂದು ವಾದಿಸುತ್ತಿದ್ದಾನೆ. ಇದನ್ನು ನಾನು ಹೇಗೆ ಸರಿಪಡಿಸಲಿ. ದಯವಿಟ್ಟು ತಿಳಿಸಿ.


ಉತ್ತರ : ಈ ಪರಿಸ್ಥಿತಿಯನ್ನು ನಿಬಾಯಿಸುವುದು ತುಂಬಾ ಕಷ್ಟ. ಆದರೆ ನಿಮ್ಮ ಪತಿ ಈ ನಡವಳಿಕೆಯನ್ನು ನಿಲ್ಲಿಸಬೇಕೆಂದರೆ ಆತನ ನಡವಳಿಕೆಯ ಬಗ್ಗೆ ಬೇರೆಯವರು ಹೇಗೆ ಪ್ರತಿಕ್ರಿಯೆ ನೀಡುತ್ತಿದ್ದಾರೆ ಎಂದು ತೋರಿಸಿ. ಇಲ್ಲಿ  ನಿಮ್ಮ ಪ್ರತಿಕ್ರಿಯೆ ಬಗ್ಗೆ ನೀವು ಹೇಳಬೇಡಿ. ಯಾಕೆಂದರೆ ನೀವು ಆತನನ್ನು ನಿರ್ಬಂಧಿಸಲು ಈ ರೀತಿ ಹೇಳುತ್ತಿದ್ದಾಳೆ ಎಂದು ಭಾವಿಸುತ್ತಾರೆ.


ಅದಕ್ಕೂ ಮೀರಿ ಅವರು ಅವರು ತಮ್ಮ ನಡವಳಿಕೆಯನ್ನು ಬದಲಿಸಲಿಲ್ಲವೆಂದಾದರೆ ಆತ ಚೆಲ್ಲಾಟವಾಡುವ ಮಹಿಳೆಯರು ಆತನ ನಡವಳಿಕೆಯನನ್ನು ಇಷ್ಟಪಡುವುದಿಲ್ಲ, ಎಂದು ಸಾಕ್ಷ್ಯ ಸಮೇತವಾಗಿ ತೋರಿಸಿ. ಹಾಗೇ ಆತನ ಜೊತೆ ಹೇಗಾದರೂ ಒಮ್ಮೆ ಮಾತುಕತೆ ನಡೆಸಿ ಆರೋಗ್ಯಕರವಾಗಿ ಫ್ಲರ್ಟಿಂಗ್ ಮಾಡುವುದು ಏನೆಂದು ತೋರಿಸಿ. ಅದನ್ನು ಆತ ಒಪ್ಪಿಕೊಳ್ಳವಂತೆ ಮಾಡಿ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments