ಗಡಿಯಲ್ಲಿ ಪ್ರತ್ಯಕ್ಷವಾದ ಕಾಡಾನೆ ಹಿಂಡು; ಜನರು ಗಡಗಡ

Webdunia
ಮಂಗಳವಾರ, 25 ಜೂನ್ 2019 (19:40 IST)
ರಾಜ್ಯದ ಗಡಿ ಪ್ರದೇಶದಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿರುವುದು ಆ ಪ್ರದೇಶದಲ್ಲಿನ ಜನರನ್ನು ಗಡಗಡ ನಡಗುವಂತೆ ಮಾಡಿದೆ.

ತಮಿಳುನಾಡು ಗಡಿಯಲ್ಲಿ ಮತ್ತೆ ಪ್ರತ್ಯಕ್ಷವಾಗಿರುವ ಕಾಡಾನೆಗಳ ಹಿಂಡು ರಾಜ್ಯದ ಗಡಿ ಭಾಗದ ಜನರ ಆತಂಕಕ್ಕೆ ಕಾರಣವಾಗಿದೆ. ಆನೇಕಲ್ ಸಮೀಪದ ಹೊಸೂರು ಬಳಿಯ ಚಿನ್ನರನ ದೊಡ್ಡಿ ಬಳಿ ಕಾಣಿಸಿಕೊಂಡಿವೆ 6 ಕಾಡಾನೆಗಳು.

ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿರುವ ಗಜಪಡೆಯಿಂದ ಬೆಳೆಗಾರರು, ಗ್ರಾಮಸ್ಥರು ಆತಂಕದಲ್ಲಿ ಕಾಲ ಕಳೆಯುವಂತಾಗಿದೆ.

ಕಾಡಾನೆಗಳನ್ನ ಅರಣ್ಯಕ್ಕೆ ಅಟ್ಟಲು ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಹರಸಾಹಸ ಮುಂದುವರಿದಿದೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮೋದಿಗೆ ರಾಜ್ಯದ ಮೇಲೆ ಸಿಟ್ಟು, ಅಮವಾಸ್ಯೆ ತೇಜಸ್ವಿಯೂ ಕೇಂದ್ರದಿಂದ ಹಣ ತರಲ್ಲ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments