Select Your Language

Notifications

webdunia
webdunia
webdunia
webdunia

ದೋಸ್ತಿ ಸರಕಾರದ ಬಜೆಟ್ ನ ಮಾಹಿತಿ ಇಲ್ಲಿದೆ ನೋಡಿ

ದೋಸ್ತಿ ಸರಕಾರದ ಬಜೆಟ್ ನ ಮಾಹಿತಿ ಇಲ್ಲಿದೆ ನೋಡಿ
ಬೆಂಗಳೂರು , ಶುಕ್ರವಾರ, 8 ಫೆಬ್ರವರಿ 2019 (16:34 IST)
ಬೆಂಗಳೂರು : ಇಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ದೋಸ್ತಿ ಸರಕಾರದ 2ನೇ ಬಜೆಟ್ ಅನ್ನು ಮಂಡಿಸಿದ್ದು, ಅದರಲ್ಲಿ ಯಾವುದೆಲ್ಲಾ ಹೆಚ್ಚಳವಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ.

*ಹಿರಿಯ ನಾಗರಿಕರ ಮಾಸಶಾನ 600 ರೂ. 1 ಸಾವಿರ ರೂ.ಗೆ ಹೆಚ್ಚಳವಾಗಿದೆ

 

*ಪ್ರತಿ ಲೀಟರ್ ಹಾಲಿನ ಪ್ರೋತ್ಸಾಹ ಧನ 5ರಿಂದ 6 ರೂ. ಹೆಚ್ಚಳ.

 

*ಬಿಯರ್ ಮೇಲಿನ ಸುಂಕವನ್ನು ಹೆಚ್ಚಳ ಮಾಡಲಾಗಿದೆ.

 

*ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 500 ರೂ.ಗೆ ಹಾಗೂ ಸಹಾಯಕಿಯರ ಗೌರವ ಧನ 250 ರೂ.ಗೆ ಹೆಚ್ಚಳ

 

*ಮುಖ್ಯಮಂತ್ರಿ ಮಾತೃಶ್ರೀ ಯೋಜನೆಯ ಮಾಸಿಕ ಸಹಾಯಧನ 1 ಸಾವಿರದಿಂದ 2 ಸಾವಿರ ರೂ.ಗೆ ಹೆಚ್ಚಳ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 


Share this Story:

Follow Webdunia kannada

ಮುಂದಿನ ಸುದ್ದಿ

3 ತಿಂಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿಗೆ ಏನಾದಳು ಗೊತ್ತಾ?