Daily Horoscope
✕

ಇರುಳುಗಣ್ಣು ಸಮಸ್ಯೆಗೆ ಇಲ್ಲಿದೆ ಸೂಪರ್ ಮನೆಮದ್ದು

Webdunia
ಮಂಗಳವಾರ, 1 ಜನವರಿ 2019 (07:40 IST)
ಬೆಂಗಳೂರು : ಕೆಲವರಿಗೆ ಇರುಳುಗಣ್ಣು ಸಮಸ್ಯೆ ಇರುತ್ತದೆ. ಈ ಸಮಸ್ಯೆ ಇರುವವರಿಗೆ ರಾತ್ರಿಯ ವೇಳೆ ಕಣ್ಣು ಕಾಣಿಸುವುದಿಲ್ಲ. ಇದಕ್ಕೆ ಮನೆಮದ್ದಿನಿಂದ ಪರಿಹಾರ ಕಂಡುಕೊಳ್ಳಬಹುದು.


ಶುದ್ಧ ಹಸುವಿನ ತುಪ್ಪ 10 ಗ್ರಾಂ (1 ಚಮಚ), ಕಾಳು ಮೆಣಸಿನ ಪುಡಿ 1 ಚಿಟಿಕೆ, ಕಲ್ಲು ಸಕ್ಕರೆ 20 ಗ್ರಾಂ ಇವು ಮೂರನ್ನು ಚೆನ್ನಾಗಿ ಮಿಕ್ಸ್ ಮಾಡಿ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿಂದು ನಂತರ 1 ಗಂಟೆ ತನಕ ಏನನ್ನು ತಿನ್ನಬಾರದು. ಹೀಗೆ ಸರಿಯಾಗಿ 45 ದಿನಗಳ ಕಾಲ ಮಾಡಿದರೆ ನಿಮ್ಮ ಇರುಳುಗಣ್ಣು ಸಮಸ್ಯೆ ಬೇಗ ವಾಸಿಯಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

ಮುಂದಿನ ಸುದ್ದಿ
Show comments