Publish Date: Tue, 15 May 2018 (06:55 IST)
Updated Date: Tue, 15 May 2018 (06:57 IST)
ಬೆಂಗಳೂರು : ಇಂದು ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದ ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿಳಲಿದೆ.
ಇಂದು ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಲಿದ್ದು 38 ಕೇಂದ್ರಗಳಲ್ಲಿ 222 ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ. ಮತ ಎಣಿಕೆ ಕಾರ್ಯಕ್ಕಾಗಿ ಸುಮಾರು 16,662 ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಈ ಪೈಕಿ 3,410 ಮತ ಎಣಿಕೆ ಮೇಲ್ವಿಚಾರಕರು, 3,410 ಎಣಿಕೆ ಸಹಾಯಕರು ಮತ್ತು 3,410 ಮೈಕ್ರೋ ಅಬ್ಸರ್ ವರ್ ಗಳು ಇರಲಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಫಲಿತಾಂಶ ತಿಳಿಯಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ
pavithra
Publish Date: Tue, 15 May 2018 (06:55 IST)
Updated Date: Tue, 15 May 2018 (06:57 IST)