Select Your Language

Notifications

webdunia
webdunia
webdunia
webdunia

ವಲಸೆ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲು ಹಿಂದೇಟು; ಜಮೀನಿನಲ್ಲಿ ಟೆಂಟ್ ಹಾಕಿ ಬೀಡುಬಿಟ್ಟ ಕಾರ್ಮಿಕರು

ವಲಸೆ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲು ಹಿಂದೇಟು; ಜಮೀನಿನಲ್ಲಿ ಟೆಂಟ್ ಹಾಕಿ ಬೀಡುಬಿಟ್ಟ ಕಾರ್ಮಿಕರು
ಕೊಪ್ಪಳ , ಗುರುವಾರ, 14 ಮೇ 2020 (10:46 IST)
ಕೊಪ್ಪಳ : ವಲಸೆ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲು ಹಿಂದೇಟು ಹಾಕಿದ ಹಿನ್ನಲೆಯಲ್ಲಿ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಬೆಂಗಳೂರು, ತಮಿಳುನಾಡಿನಿಂದ ಬಂದಿದ್ದ 150 ವಲಸೆ ಕಾರ್ಮಿಕರಿಗೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ಧಾಪುರ ಗ್ರಾಮದಲ್ಲಿ ಬಿಟ್ಟುಕೊಳ್ಳದ ಹಿನ್ನಲೆಯಲ್ಲಿ ಜಮೀನಿನಲ್ಲಿ ಟೆಂಟ್ ಹಾಕಿ ಬೀಡುಬಿಟ್ಟಿದ್ದಾರೆ. ಈ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲು ಅಧಿಕಾರಿಗಳು ಹಿಂದೇಟು ಹಾಕಿದ ಕಾರಣ ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಸಂಜೆ 4ಕ್ಕೆ ಕ್ಯಾಬಿನೇಟ್ ಸಭೆ ಕರೆದ ಸಿಎಂ