Select Your Language

Notifications

webdunia
webdunia
webdunia
webdunia

ಮಸಾಜ್‌ ಪಾರ್ಲರ್‌ ಹೆಸರಿನಲ್ಲಿ ಹೈಟೆಕ್‌ ವೇಶ್ಯಾವಾಟಿಕೆ

ವೇಶ್ಯಾವಾಟಿಕೆ

geetha

bangalore , ಭಾನುವಾರ, 25 ಫೆಬ್ರವರಿ 2024 (14:00 IST)
ಬೆಂಗಳೂರು : ಯಲಹಂಕದ ಲಕ್ಸುರಿ ಥಾಯ್‌ ಸ್ಪಾ ಎಂಬ ಹೆಸರಿನ ಸ್ಪಾಸೆಂಟರ್‌ ನಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಯಲಹಂಕ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ. ಮಸಾಜ್‌ ಪಾರ್ಲರ್‌ ಮತ್ತು ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ತಾಣವೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯವಾಟಿಕೆ ನಡೆಸುತ್ತಿದ್ದ ಏಳು ಮಂದಿ ಥಾಯ್ಲೆಂಡ್‌ ಯುವತಿಯರನ್ನು ಪೊಲೀಸರು ರಕ್ಷಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಯುವತಿಯರನ್ನು ಹೊರತು ಪಡಿಸಿ ಮೂವರನ್ನು ಪೊಲೀಸರು ವಶಕ್ಕೆ ಪಡದು ವಿಚಾರಣೆ ನಡೆಸುತ್ತಿದ್ದಾರೆ. ಯಲಹಂಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆ ಕಿಡ್ನ್ಯಾಪ್ ಮಾಡಿದ ಆರೋಪಿ ಅಂದರ್